ಚಾಮರಾಜನಗರ, ಅ.25: ಸಚಿವ ವಿ.ಸೋಮಣ್ಣ ಹಕ್ಕುಪತ್ರ ವಿತರಣೆ ವೇಳೆ ಕಪಾಳಮೋಕ್ಷ ಮಾಡಿದರೆಂಬ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಲ್ಲೆಗೆ ಒಳಗಾದ ಆರೋಪಕ್ಕೆ ಒಳಗಾಗಿದ್ದ ಮಹಿಳೆಯೇ ಸಂಘಟನೆಗಳ ವಿರುದ್ದ ದೂರು ಕೊಟ್ಟಿದ್ದು, ಎಫ್ಐಆರ್ ದಾಖಲಾಗಿದೆ. ಸಚಿವ ಸೋಮಣ್ಣ ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಬಿಂಬಿಸಿ ಹಲವು ಸಂಘಟನೆಗಳು ಮನೆ ಮುಂದೆ ಬಂದು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಈ ಕಾರಣದಿಂದ
from Oneindia.in - thatsKannada https://ift.tt/i6DzksQ
ಚಾಮರಾಜನಗರ, ಅ.25: ಸಚಿವ ವಿ.ಸೋಮಣ್ಣ ಹಕ್ಕುಪತ್ರ ವಿತರಣೆ ವೇಳೆ ಕಪಾಳಮೋಕ್ಷ ಮಾಡಿದರೆಂಬ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಲ್ಲೆಗೆ ಒಳಗಾದ ಆರೋಪಕ್ಕೆ ಒಳಗಾಗಿದ್ದ ಮಹಿಳೆಯೇ ಸಂಘಟನೆಗಳ ವಿರುದ್ದ ದೂರು ಕೊಟ್ಟಿದ್ದು, ಎಫ್ಐಆರ್ ದಾಖಲಾಗಿದೆ. ಸಚಿವ ಸೋಮಣ್ಣ ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಬಿಂಬಿಸಿ ಹಲವು ಸಂಘಟನೆಗಳು ಮನೆ ಮುಂದೆ ಬಂದು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಈ ಕಾರಣದಿಂದ
https://ift.tt/hikZPlA
Oneindia.in - thatsKannada
0 Comments
Please comment if you like the post