ಬಳ್ಳಾರಿ, ಅಕ್ಟೋಬರ್ 14: ತುಂಗಭದ್ರಾ ನದಿಗೆ ಅಡ್ಡಲಾಗಿ ಸಿಂಗಾಪುರ ನಿಟ್ಟೂರು ಸೇತುವೆ ಕಾಮಗಾರಿಗೆ ಸಂಪೂರ್ಣ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿರಗುಪ್ಪದಲ್ಲಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, "ಸಂಸದ ಸಂಗಪ್ಪ ಕರಡಿ ಹಾಗೂ ಸೋಮಲಿಂಗಪ್ಪ ಅವರು ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೈಪಾಸ್ ರಸ್ತೆ ಯೋಜನೆ ಸಿದ್ಧವಾಗುತ್ತಿದ್ದು ಬರುವ ದಿನಗಳಲ್ಲಿ ಅದಕ್ಕೆ ಅಗತ್ಯವಿರುವ ಅನುದಾನ
from Oneindia.in - thatsKannada https://ift.tt/CL0HvZm
ಬಳ್ಳಾರಿ, ಅಕ್ಟೋಬರ್ 14: ತುಂಗಭದ್ರಾ ನದಿಗೆ ಅಡ್ಡಲಾಗಿ ಸಿಂಗಾಪುರ ನಿಟ್ಟೂರು ಸೇತುವೆ ಕಾಮಗಾರಿಗೆ ಸಂಪೂರ್ಣ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿರಗುಪ್ಪದಲ್ಲಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, "ಸಂಸದ ಸಂಗಪ್ಪ ಕರಡಿ ಹಾಗೂ ಸೋಮಲಿಂಗಪ್ಪ ಅವರು ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೈಪಾಸ್ ರಸ್ತೆ ಯೋಜನೆ ಸಿದ್ಧವಾಗುತ್ತಿದ್ದು ಬರುವ ದಿನಗಳಲ್ಲಿ ಅದಕ್ಕೆ ಅಗತ್ಯವಿರುವ ಅನುದಾನ
https://ift.tt/Mv5Bp1w
Oneindia.in - thatsKannada
0 Comments
Please comment if you like the post