ಗುವಾಹಟಿ, ಅ.23: ದೀಪಾವಳಿಗೆ ಉಡುಗೊರೆ ಎಂಬಂತೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಘೋಷಿಸಿದ ರಾಜ್ಯಗಳ ಪಟ್ಟಿಗೆ ಅಸ್ಸಾಂ ಕೂಡ ಸೇರಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸರ್ಕಾರಿ ಉದ್ಯೋಗಿಗಳಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಘೋಷಿಸಿದ್ದಾರೆ. ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿದ್ದು, ಈ ತಿಂಗಳ ವೇತನದೊಂದಿಗೆ ಪಾವತಿಸಲಾಗುವುದು
from Oneindia.in - thatsKannada https://ift.tt/qL7XYZU
ಗುವಾಹಟಿ, ಅ.23: ದೀಪಾವಳಿಗೆ ಉಡುಗೊರೆ ಎಂಬಂತೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಘೋಷಿಸಿದ ರಾಜ್ಯಗಳ ಪಟ್ಟಿಗೆ ಅಸ್ಸಾಂ ಕೂಡ ಸೇರಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸರ್ಕಾರಿ ಉದ್ಯೋಗಿಗಳಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಘೋಷಿಸಿದ್ದಾರೆ. ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿದ್ದು, ಈ ತಿಂಗಳ ವೇತನದೊಂದಿಗೆ ಪಾವತಿಸಲಾಗುವುದು
https://ift.tt/hHJRBAC
Oneindia.in - thatsKannada
0 Comments
Please comment if you like the post