ಬೆಂಗಳೂರು, ಅ. 21: ಆಧಾರ್ ಬಯೋಮೆಟ್ರಿಕ್ ಮತ್ತು ಆಧಾರ್ ವ್ಯವಸ್ಥೆಯಿಂದ ಸಂಗ್ರಹಣೆ ಮಾಡಲಾಗಿರುವ ದತ್ತಾಂಶದ ನಿರ್ವಹಣೆ ಗುತ್ತಿಗೆಯನ್ನು ಅಮೆರಿಕ ಸೇರಿದಂತೆ ನಾಲ್ಕು ವಿದೇಶಿ ಕಂಪನಿಗಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದೆ. ಅಲ್ಲದೆ, ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ನಗರದ ನಿವಾಸಿ ಮ್ಯಾಥ್ಯೂ
from Oneindia.in - thatsKannada https://ift.tt/74FzKmM
ಬೆಂಗಳೂರು, ಅ. 21: ಆಧಾರ್ ಬಯೋಮೆಟ್ರಿಕ್ ಮತ್ತು ಆಧಾರ್ ವ್ಯವಸ್ಥೆಯಿಂದ ಸಂಗ್ರಹಣೆ ಮಾಡಲಾಗಿರುವ ದತ್ತಾಂಶದ ನಿರ್ವಹಣೆ ಗುತ್ತಿಗೆಯನ್ನು ಅಮೆರಿಕ ಸೇರಿದಂತೆ ನಾಲ್ಕು ವಿದೇಶಿ ಕಂಪನಿಗಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದೆ. ಅಲ್ಲದೆ, ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ನಗರದ ನಿವಾಸಿ ಮ್ಯಾಥ್ಯೂ
https://ift.tt/wCvrP0f
Oneindia.in - thatsKannada
0 Comments
Please comment if you like the post