ಚೆನ್ನೈ, ಅ. 21: ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ವಿಟ್ಟರ್ ಪೋಸ್ಟ್‌ನಲ್ಲಿ ವ್ಯಂಗ್ಯವಾಡಿದ್ದ ಡಿಎಂಕೆ ಹಿರಿಯ ನಾಯಕ ಮತ್ತು ವಕ್ತಾರ ಕೆ.ಎಸ್. ರಾಧಾಕೃಷ್ಣನ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಹಿರಿಯ ನಾಯಕ ಕೆ.ಎಸ್. ರಾಧಾಕೃಷ್ಣನ್ ಅವರನ್ನು ಪ್ರಾಥಮಿಕ ಸದಸ್ಯತ್ವ ಮತ್ತು ಇತರ ಜವಾಬ್ದಾರಿಗಳಿಂದ ಅಮಾನತುಗೊಳಿಸಿರುವುದಾಗಿ ಶುಕ್ರವಾರ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
from Oneindia.in - thatsKannada https://ift.tt/y5uRhrP
ಚೆನ್ನೈ, ಅ. 21: ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ವಿಟ್ಟರ್ ಪೋಸ್ಟ್‌ನಲ್ಲಿ ವ್ಯಂಗ್ಯವಾಡಿದ್ದ ಡಿಎಂಕೆ ಹಿರಿಯ ನಾಯಕ ಮತ್ತು ವಕ್ತಾರ ಕೆ.ಎಸ್. ರಾಧಾಕೃಷ್ಣನ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಹಿರಿಯ ನಾಯಕ ಕೆ.ಎಸ್. ರಾಧಾಕೃಷ್ಣನ್ ಅವರನ್ನು ಪ್ರಾಥಮಿಕ ಸದಸ್ಯತ್ವ ಮತ್ತು ಇತರ ಜವಾಬ್ದಾರಿಗಳಿಂದ ಅಮಾನತುಗೊಳಿಸಿರುವುದಾಗಿ ಶುಕ್ರವಾರ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
https://ift.tt/9RvTJLV
Oneindia.in - thatsKannada
0 Comments
Please comment if you like the post