ಹೈದರಾಬಾದ್, ಅಕ್ಟೋಬರ್ 28: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡೂ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿವೆ ಮತ್ತು ಹಣದ ರಾಜಕೀಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ. ದೀಪಾವಳಿಗೆ ನಾಲ್ಕು ದಿನಗಳ ವಿರಾಮದ ನಂತರ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ರಾಹುಲ್ ಗಾಂಧಿ
from Oneindia.in - thatsKannada https://ift.tt/fX6n9D8
ಹೈದರಾಬಾದ್, ಅಕ್ಟೋಬರ್ 28: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡೂ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿವೆ ಮತ್ತು ಹಣದ ರಾಜಕೀಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ. ದೀಪಾವಳಿಗೆ ನಾಲ್ಕು ದಿನಗಳ ವಿರಾಮದ ನಂತರ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ರಾಹುಲ್ ಗಾಂಧಿ
https://ift.tt/01fhUlL
Oneindia.in - thatsKannada
0 Comments
Please comment if you like the post