ಬೆಂಗಳೂರು, ಅಕ್ಟೋಬರ್ 09; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುಮಕೂರು ತಲುಪಿದೆ. ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ, ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಶನಿವಾರ ಯಾತ್ರೆ ತುಮಕೂರು ತಲುಪಿದಾಗ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ರಾಹುಲ್ ಗಾಂಧಿ ಸ್ವಾಗತಿಸಿದರು.
from Oneindia.in - thatsKannada https://ift.tt/XDPHyZr
ಬೆಂಗಳೂರು, ಅಕ್ಟೋಬರ್ 09; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುಮಕೂರು ತಲುಪಿದೆ. ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ, ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಶನಿವಾರ ಯಾತ್ರೆ ತುಮಕೂರು ತಲುಪಿದಾಗ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ರಾಹುಲ್ ಗಾಂಧಿ ಸ್ವಾಗತಿಸಿದರು.
https://ift.tt/bW1gnjD
Oneindia.in - thatsKannada
0 Comments
Please comment if you like the post