Ticker

6/recent/ticker-posts

ಉಕ್ರೇನ್‌ನ ಸ್ವಾಧೀನ ಖಂಡಿಸಿ ವಿಶ್ವಸಂಸ್ಥೆಯಲ್ಲಿ ಮತದಾರ; ಭಾರತ ತಟಸ್ಥ Oneindia.in - thatsKannada

ಕೀವ್, ಅಕ್ಟೋಬರ್ 13: ವಿಶ್ವಸಂಸ್ಥೆಯಲ್ಲಿ ಭಾರತವು ಮತ್ತೊಮ್ಮೆ ತನ್ನ ತಟಸ್ಥ ನಿಲುವು ಪ್ರದರ್ಶಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು(ಯುಎನ್‌ಜಿಎ) ಬುಧವಾರ ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿತು. ಒಟ್ಟು 143 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ ಐವರು ವಿರುದ್ಧವಾಗಿ ಮತ ಚಲಾಯಿಸಿದರು. ಭಾರತ ಸೇರಿದಂತೆ 35 ರಾಷ್ಟ್ರಗಳು ಈ ನಿರ್ಣಯದ ಸಂದರ್ಭದಲ್ಲಿ ಗೈರಾಗಿದ್ದರು.

from Oneindia.in - thatsKannada https://ift.tt/EYTFN50
ಕೀವ್, ಅಕ್ಟೋಬರ್ 13: ವಿಶ್ವಸಂಸ್ಥೆಯಲ್ಲಿ ಭಾರತವು ಮತ್ತೊಮ್ಮೆ ತನ್ನ ತಟಸ್ಥ ನಿಲುವು ಪ್ರದರ್ಶಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು(ಯುಎನ್‌ಜಿಎ) ಬುಧವಾರ ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿತು. ಒಟ್ಟು 143 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ ಐವರು ವಿರುದ್ಧವಾಗಿ ಮತ ಚಲಾಯಿಸಿದರು. ಭಾರತ ಸೇರಿದಂತೆ 35 ರಾಷ್ಟ್ರಗಳು ಈ ನಿರ್ಣಯದ ಸಂದರ್ಭದಲ್ಲಿ ಗೈರಾಗಿದ್ದರು.
https://ift.tt/BoFnSuW
Oneindia.in - thatsKannada

Post a Comment

0 Comments