ಕಾರವಾರ, ಅಕ್ಟೋಬರ್, 24: ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದೆ. ಹಬ್ಬಕ್ಕೆ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದರೆ, ಮತ್ತೊಂದೆಡೆ ಕೆಲವರು ಕುಟುಂಬ ಸಮೇತ ಜಿಲ್ಲೆಯ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ತಾಣಗಳು ಪ್ರವಾಸಿಗರಿಂದಲೇ ತುಂಬಿ ತುಳುಕುತ್ತಿವೆ. ವರ್ಷದ ಅತಿ ದೊಡ್ಡ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ.
from Oneindia.in - thatsKannada https://ift.tt/2edSzDQ
ಕಾರವಾರ, ಅಕ್ಟೋಬರ್, 24: ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದೆ. ಹಬ್ಬಕ್ಕೆ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದರೆ, ಮತ್ತೊಂದೆಡೆ ಕೆಲವರು ಕುಟುಂಬ ಸಮೇತ ಜಿಲ್ಲೆಯ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ತಾಣಗಳು ಪ್ರವಾಸಿಗರಿಂದಲೇ ತುಂಬಿ ತುಳುಕುತ್ತಿವೆ. ವರ್ಷದ ಅತಿ ದೊಡ್ಡ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ.
https://ift.tt/5SrPJRT
Oneindia.in - thatsKannada
0 Comments
Please comment if you like the post