ನವದೆಹಲಿ, ನವೆಂಬರ್ 15: ಕಳೆದ ಕೆಲವು ತ್ರೈಮಾಸಿಕ ಅವಧಿಗಳಿಂದ ಕಂಪೆನಿಗೆ ಆಗುತ್ತಿರುವ ಆರ್ಥಿಕ ನಷ್ಟ ಹಾಗೂ ವೆಚ್ಚ ಕಡಿತದ ಭಾಗವಾಗಿ ಪ್ರಮುಖ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಅಮೆಜಾನ್ ಬರೋಬ್ಬರಿ 10,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ. ಅಮೆಜಾನ್ ತನ್ನ ಕಂಪೆನಿ ಇತಿಹಾಸದಲ್ಲೇ ಭಾರೀ ದೊಡ್ಡ ಪ್ರಮಾಣದಲ್ಲಿ
from Oneindia.in - thatsKannada https://ift.tt/ojdrUMA
ನವದೆಹಲಿ, ನವೆಂಬರ್ 15: ಕಳೆದ ಕೆಲವು ತ್ರೈಮಾಸಿಕ ಅವಧಿಗಳಿಂದ ಕಂಪೆನಿಗೆ ಆಗುತ್ತಿರುವ ಆರ್ಥಿಕ ನಷ್ಟ ಹಾಗೂ ವೆಚ್ಚ ಕಡಿತದ ಭಾಗವಾಗಿ ಪ್ರಮುಖ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಅಮೆಜಾನ್ ಬರೋಬ್ಬರಿ 10,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ. ಅಮೆಜಾನ್ ತನ್ನ ಕಂಪೆನಿ ಇತಿಹಾಸದಲ್ಲೇ ಭಾರೀ ದೊಡ್ಡ ಪ್ರಮಾಣದಲ್ಲಿ
https://ift.tt/vNfVE1x
Oneindia.in - thatsKannada
0 Comments
Please comment if you like the post