ಬೆಂಗಳೂರು, ನವೆಂಬರ್ 13; ಗ್ರಾಮ ಪಂಚಾಯತಿಗಳಿಗೆ ಮಂಜೂರಾಗಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳನ್ನು ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಿಸುವ ಬಗ್ಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಮುಂದುವರೆಸುವ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1500 ಪಿಡಿಒ ಹುದ್ದೆಗಳನ್ನು 'ಗ್ರೂಪ್ ಸಿ' ನಿಂದ 'ಗ್ರೂಪ್ ಬಿ'ಗೆ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶ ಹೊರಡಿಸಿದೆ.
from Oneindia.in - thatsKannada https://ift.tt/O1ESto3
ಬೆಂಗಳೂರು, ನವೆಂಬರ್ 13; ಗ್ರಾಮ ಪಂಚಾಯತಿಗಳಿಗೆ ಮಂಜೂರಾಗಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳನ್ನು ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಿಸುವ ಬಗ್ಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಮುಂದುವರೆಸುವ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1500 ಪಿಡಿಒ ಹುದ್ದೆಗಳನ್ನು 'ಗ್ರೂಪ್ ಸಿ' ನಿಂದ 'ಗ್ರೂಪ್ ಬಿ'ಗೆ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶ ಹೊರಡಿಸಿದೆ.
https://ift.tt/9U8M620
Oneindia.in - thatsKannada
0 Comments
Please comment if you like the post