ಕೊಪ್ಪಳ, ನವೆಂಬರ್ 27; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನವೆಂಬರ್ 29ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ನವೆಂಬರ್ 29ರ ಮಂಗಳವಾರ ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಭಾಗವಹಿಸಲು
from Oneindia.in - thatsKannada https://ift.tt/lwLqJG2
ಕೊಪ್ಪಳ, ನವೆಂಬರ್ 27; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನವೆಂಬರ್ 29ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ನವೆಂಬರ್ 29ರ ಮಂಗಳವಾರ ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಭಾಗವಹಿಸಲು
https://ift.tt/1UZ60Qg
Oneindia.in - thatsKannada
0 Comments
Please comment if you like the post