ರಾಯಗಡ ನವೆಂಬರ್ 12: ಮಹಾರಾಷ್ಟ್ರದಲ್ಲಿ ಶುಕ್ರವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದ್ದು, ರಾಯಗಢದಲ್ಲಿ ಶಾಲಾ ಬಸ್ ಕಮರಿಗೆ ಬಿದ್ದಿದೆ. ಬಸ್ ನಲ್ಲಿ 32 ಮಂದಿ ಪ್ರಯಾಣಿಕರಿದ್ದು, ಚಾಲಕ ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಹೊರತೆಗೆದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಸಾಮಾನ್ಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಯಗಡ ಪೊಲೀಸರು ಪ್ರಕರಣ
from Oneindia.in - thatsKannada https://ift.tt/NAulsOR
ರಾಯಗಡ ನವೆಂಬರ್ 12: ಮಹಾರಾಷ್ಟ್ರದಲ್ಲಿ ಶುಕ್ರವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದ್ದು, ರಾಯಗಢದಲ್ಲಿ ಶಾಲಾ ಬಸ್ ಕಮರಿಗೆ ಬಿದ್ದಿದೆ. ಬಸ್ ನಲ್ಲಿ 32 ಮಂದಿ ಪ್ರಯಾಣಿಕರಿದ್ದು, ಚಾಲಕ ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಹೊರತೆಗೆದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಸಾಮಾನ್ಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಯಗಡ ಪೊಲೀಸರು ಪ್ರಕರಣ
https://ift.tt/Kdv5JZ9
Oneindia.in - thatsKannada
0 Comments
Please comment if you like the post