ಬೆಂಗಳೂರು, ನ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ಕೆಲಸ ಮಾಡುತ್ತಿರುವ 3,673 ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಸರ್ಕಾರದ ಅಡಿಯಲ್ಲಿ 17,000 ರಿಂದ 28,950 ರೂಪಾಯಿ ವರೆಗಿನ ವೇತನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮತಪಟ್ಟಿ ಅಕ್ರಮ:
from Oneindia.in - thatsKannada https://ift.tt/GmF3bEh
ಬೆಂಗಳೂರು, ನ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ಕೆಲಸ ಮಾಡುತ್ತಿರುವ 3,673 ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಸರ್ಕಾರದ ಅಡಿಯಲ್ಲಿ 17,000 ರಿಂದ 28,950 ರೂಪಾಯಿ ವರೆಗಿನ ವೇತನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮತಪಟ್ಟಿ ಅಕ್ರಮ:
https://ift.tt/1UZ60Qg
Oneindia.in - thatsKannada
0 Comments
Please comment if you like the post