ಅಹಮದಾಬಾದ್, ನ.13: ಗುಜರಾತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ 9 ಅಭ್ಯರ್ಥಿಗಳನ್ನು ಘೋಷಿಸಿದೆ. ಡಿಸೆಂಬರ್ 1 ಮತ್ತು 5ರಂದು ಚುನಾವಣೆ ನಡೆಯಲಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಇದುವರೆಗೆ 104 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಪ್ರಚಾರದಷ್ಟು ಶ್ರಮಪಡುತ್ತಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.
from Oneindia.in - thatsKannada https://ift.tt/FrJwpVY
ಅಹಮದಾಬಾದ್, ನ.13: ಗುಜರಾತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ 9 ಅಭ್ಯರ್ಥಿಗಳನ್ನು ಘೋಷಿಸಿದೆ. ಡಿಸೆಂಬರ್ 1 ಮತ್ತು 5ರಂದು ಚುನಾವಣೆ ನಡೆಯಲಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಇದುವರೆಗೆ 104 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಪ್ರಚಾರದಷ್ಟು ಶ್ರಮಪಡುತ್ತಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.
https://ift.tt/9U8M620
Oneindia.in - thatsKannada
0 Comments
Please comment if you like the post