ನವದೆಹಲಿ, ನವೆಂಬರ್ 29: ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ರಾತ್ರಿ 9.30ರ ಸುಮಾರಿಗೆ ನವದೆಹಲಿಯಿಂದ ಪಶ್ಚಿಮಕ್ಕೆ 8 ಕಿಮೀ ದೂರದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.
from Oneindia.in - thatsKannada https://ift.tt/bL9ocF0
ನವದೆಹಲಿ, ನವೆಂಬರ್ 29: ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಲಘು ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ರಾತ್ರಿ 9.30ರ ಸುಮಾರಿಗೆ ನವದೆಹಲಿಯಿಂದ ಪಶ್ಚಿಮಕ್ಕೆ 8 ಕಿಮೀ ದೂರದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.
https://ift.tt/CxHl0pm
Oneindia.in - thatsKannada
0 Comments
Please comment if you like the post