Ticker

6/recent/ticker-posts

Breaking: ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಹತ್ಯೆ Oneindia.in - thatsKannada

ಶ್ರೀನಗರ, ನ. 01: ದಕ್ಷಿಣ ಕಾಶ್ಮೀರದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಂತಿಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಹತ್ಯೆಗೀಡಾದ ಮೂವರು ಉಗ್ರರಲ್ಲಿ ಎಲ್‌ಇಟಿ ಕಮಾಂಡರ್ ಮುಖ್ತಾರ್ ಭಟ್ ಕೂಡ ಸೇರಿದ್ದಾರೆ. ಬಿಜ್‌ಬೆಹರಾ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

from Oneindia.in - thatsKannada https://ift.tt/INPKdk0
ಶ್ರೀನಗರ, ನ. 01: ದಕ್ಷಿಣ ಕಾಶ್ಮೀರದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಂತಿಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಹತ್ಯೆಗೀಡಾದ ಮೂವರು ಉಗ್ರರಲ್ಲಿ ಎಲ್‌ಇಟಿ ಕಮಾಂಡರ್ ಮುಖ್ತಾರ್ ಭಟ್ ಕೂಡ ಸೇರಿದ್ದಾರೆ. ಬಿಜ್‌ಬೆಹರಾ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
https://ift.tt/bLt0K1W
Oneindia.in - thatsKannada

Post a Comment

0 Comments