ದಾವಣಗೆರೆ, ನವೆಂಬರ್, 02: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ಕಾಣೆಯಾಗಿದ್ದು, ಇದೀಗ ಚಂದ್ರಶೇಖರ್ ಪತ್ತೆಗೆ ಶೋಧ ತೀವ್ರಗೊಂಡಿದೆ. ಮನೆಗೆ ಮರಳುವಂತೆ ಕಣ್ಣೀರಿಟ್ಟು ರೇಣುಕಾಚಾರ್ಯ ಕೋರಿದ್ದಾರೆ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹೋದರ ಎಂ. ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಭಾನುವಾರದಿಂದ ನಾಪತ್ತೆ ಆಗಿದ್ದು, ಇದುವರೆಗೆ ಮನೆಗೆ
from Oneindia.in - thatsKannada https://ift.tt/Ec3XshF
ದಾವಣಗೆರೆ, ನವೆಂಬರ್, 02: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ಕಾಣೆಯಾಗಿದ್ದು, ಇದೀಗ ಚಂದ್ರಶೇಖರ್ ಪತ್ತೆಗೆ ಶೋಧ ತೀವ್ರಗೊಂಡಿದೆ. ಮನೆಗೆ ಮರಳುವಂತೆ ಕಣ್ಣೀರಿಟ್ಟು ರೇಣುಕಾಚಾರ್ಯ ಕೋರಿದ್ದಾರೆ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹೋದರ ಎಂ. ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಭಾನುವಾರದಿಂದ ನಾಪತ್ತೆ ಆಗಿದ್ದು, ಇದುವರೆಗೆ ಮನೆಗೆ
https://ift.tt/bLt0K1W
Oneindia.in - thatsKannada
0 Comments
Please comment if you like the post