Ticker

6/recent/ticker-posts

ಮಂಡ್ಯ; ಸರ್ಕಾರದ ಯಡವಟ್ಟು, ಕನ್ನಡ ಶಾಲೆಗಳತ್ತ ಬಾರದ ವಿದ್ಯಾರ್ಥಿಗಳು Oneindia.in - thatsKannada

ಮಂಡ್ಯ, ಅಕ್ಟೋಬರ್‌, 31: ರಾಜ್ಯದಲ್ಲಿ ಶೇಕಡಾ 100ರಷ್ಟು ಕನ್ನಡ ಭಾಷೆ ಮಾತನಾಡುವವರು ಇರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಡ್ಯ ಜಿಲ್ಲೆಯಲ್ಲೂ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸಲು ಆರಂಭಿಸಿದೆ. ಇದು ಕನ್ನಡ ಅಧೋಗತಿಗೆ ಇಳಿಯುತ್ತಿರುವುದಕ್ಕೆ ಕೈಗನ್ನಡಿಯಾಗಿದೆ. ಮಕ್ಕಳಿಗೆ ಇಂಗ್ಲಿಷ್ ಭಾಷೆ ಕಲಿಸುವುದರಲ್ಲಿ ಇರುವ ಆಸಕ್ತಿಯನ್ನು ಕನ್ನಡವನ್ನು ಕಲಿಸುವುದಕ್ಕೆ ತೋರಿಸುತ್ತಿಲ್ಲ. ಹೀಗಾಗಿ ಇಂಗ್ಲಿಷ್‌ ಎಲ್ಲೆಡೆ ಆಳವಾಗಿ ಬೇರೂರಲು ಆರಂಭಿಸಿದೆ.

from Oneindia.in - thatsKannada https://ift.tt/WwuGd8t
ಮಂಡ್ಯ, ಅಕ್ಟೋಬರ್‌, 31: ರಾಜ್ಯದಲ್ಲಿ ಶೇಕಡಾ 100ರಷ್ಟು ಕನ್ನಡ ಭಾಷೆ ಮಾತನಾಡುವವರು ಇರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಡ್ಯ ಜಿಲ್ಲೆಯಲ್ಲೂ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸಲು ಆರಂಭಿಸಿದೆ. ಇದು ಕನ್ನಡ ಅಧೋಗತಿಗೆ ಇಳಿಯುತ್ತಿರುವುದಕ್ಕೆ ಕೈಗನ್ನಡಿಯಾಗಿದೆ. ಮಕ್ಕಳಿಗೆ ಇಂಗ್ಲಿಷ್ ಭಾಷೆ ಕಲಿಸುವುದರಲ್ಲಿ ಇರುವ ಆಸಕ್ತಿಯನ್ನು ಕನ್ನಡವನ್ನು ಕಲಿಸುವುದಕ್ಕೆ ತೋರಿಸುತ್ತಿಲ್ಲ. ಹೀಗಾಗಿ ಇಂಗ್ಲಿಷ್‌ ಎಲ್ಲೆಡೆ ಆಳವಾಗಿ ಬೇರೂರಲು ಆರಂಭಿಸಿದೆ.
https://ift.tt/ocMF7b0
Oneindia.in - thatsKannada

Post a Comment

0 Comments