ಲಕ್ನೋ, ನ.07: ಕೇಂದ್ರ ಸರ್ಕಾರವು ಪ್ರಸ್ತಾಪಿಸಿರುವ ತಳೀಯವಾಗಿ ಮಾರ್ಪಡಿಸಿದ ಕುಲಾಂತರಿ ಸಾಸಿವೆಯನ್ನು ಬೆಳೆಯುವ ಪ್ರಯೋಗಗಳನ್ನು ಅನುಮತಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನ ಝಲ್ವಾದ ಘುಂಗ್ರೂ ಬಳಿ ನಡೆದ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮಾತನಾಡಿದ್ದಾರೆ. ಕುಲಾಂತರಿ ಸಾಸಿವೆ
from Oneindia.in - thatsKannada https://ift.tt/LolgvFD
ಲಕ್ನೋ, ನ.07: ಕೇಂದ್ರ ಸರ್ಕಾರವು ಪ್ರಸ್ತಾಪಿಸಿರುವ ತಳೀಯವಾಗಿ ಮಾರ್ಪಡಿಸಿದ ಕುಲಾಂತರಿ ಸಾಸಿವೆಯನ್ನು ಬೆಳೆಯುವ ಪ್ರಯೋಗಗಳನ್ನು ಅನುಮತಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನ ಝಲ್ವಾದ ಘುಂಗ್ರೂ ಬಳಿ ನಡೆದ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮಾತನಾಡಿದ್ದಾರೆ. ಕುಲಾಂತರಿ ಸಾಸಿವೆ
https://ift.tt/Jrn1gTO
Oneindia.in - thatsKannada
0 Comments
Please comment if you like the post