ಬಳ್ಳಾರಿ, ನವೆಂಬರ್, 26: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಕೋಳೂರು ಬಸವನಗೌಡ (88) ಶುಕ್ರವಾರ ನಿಧನರಾಗಿದ್ದಾರೆ. ಮಾಜಿ ಸಂಸದ ಬಸವನಗೌಡ ಅವರು ಬಳ್ಳಾರಿಯ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ವಯೋ ಸಹಜ ಕಾಯಿಲೆ ಹಿನ್ನೆಲೆ ಶುಕ್ರವಾರ ನಿಧನರಾಗಿದ್ದಾರೆ. ಶನಿವಾರ (ನವೆಂಬರ್ 26) ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಬಸವನಗೌಡ ಅವರ ಅಂತ್ಯಕ್ರಿಯೆ ನಡೆಯಲಿದೆ. 13ನೇ ಲೋಕಸಭೆಯಲ್ಲಿ
from Oneindia.in - thatsKannada https://ift.tt/VSNzTwa
ಬಳ್ಳಾರಿ, ನವೆಂಬರ್, 26: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಕೋಳೂರು ಬಸವನಗೌಡ (88) ಶುಕ್ರವಾರ ನಿಧನರಾಗಿದ್ದಾರೆ. ಮಾಜಿ ಸಂಸದ ಬಸವನಗೌಡ ಅವರು ಬಳ್ಳಾರಿಯ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ವಯೋ ಸಹಜ ಕಾಯಿಲೆ ಹಿನ್ನೆಲೆ ಶುಕ್ರವಾರ ನಿಧನರಾಗಿದ್ದಾರೆ. ಶನಿವಾರ (ನವೆಂಬರ್ 26) ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಬಸವನಗೌಡ ಅವರ ಅಂತ್ಯಕ್ರಿಯೆ ನಡೆಯಲಿದೆ. 13ನೇ ಲೋಕಸಭೆಯಲ್ಲಿ
https://ift.tt/xfbBdSY
Oneindia.in - thatsKannada
0 Comments
Please comment if you like the post