ಸಕಲೇಶಪುರ, ನವೆಂಬರ್, 08: ಸುಶೀಲಕ್ಕಾ ಎಂದೇ ಚಿರ ಪರಿಚಿತರಾಗಿದ್ದ ಬಿಜೆಪಿ ಹಿರಿಯ ನಾಯಕ ಬಿ.ಬಿ.ಶಿವಪ್ಪ ಅವರ ಧರ್ಮಪತ್ನಿ ಸುಶೀಲಾ ಶಿವಪ್ಪ (90) ಅವರು ಸೋಮವಾರ ಬೆಳಗ್ಗೆ ತಾಲೂಕಿನ ಕುಂಬ್ರಹಳ್ಳಿಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ತಿಂಗಳಿನಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್
from Oneindia.in - thatsKannada https://ift.tt/zPvBgYf
ಸಕಲೇಶಪುರ, ನವೆಂಬರ್, 08: ಸುಶೀಲಕ್ಕಾ ಎಂದೇ ಚಿರ ಪರಿಚಿತರಾಗಿದ್ದ ಬಿಜೆಪಿ ಹಿರಿಯ ನಾಯಕ ಬಿ.ಬಿ.ಶಿವಪ್ಪ ಅವರ ಧರ್ಮಪತ್ನಿ ಸುಶೀಲಾ ಶಿವಪ್ಪ (90) ಅವರು ಸೋಮವಾರ ಬೆಳಗ್ಗೆ ತಾಲೂಕಿನ ಕುಂಬ್ರಹಳ್ಳಿಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ತಿಂಗಳಿನಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್
https://ift.tt/rMbCXmK
Oneindia.in - thatsKannada
0 Comments
Please comment if you like the post