ಚಿಕ್ಕಮಗಳೂರು, ನವೆಂಬರ್, 07: ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳೆದುಕೊಂಡಿದ್ದಾರೆ. ಈಗ ಬಸವರಾಜ ಬೊಮ್ಮಾಯಿಗೂ ಹೇಳುತ್ತಾ ಇದ್ದೀವಿ, ಮುಂದೆ ಮತ್ತೆ ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ತಕ್ಷಣ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ. ಇಲ್ಲವಾದರೆ ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತದೆ ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಶಂಕರ ಮಠದಲ್ಲಿ ದತ್ತಮಾಲಾ
from Oneindia.in - thatsKannada https://ift.tt/DlYZKpW
ಚಿಕ್ಕಮಗಳೂರು, ನವೆಂಬರ್, 07: ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳೆದುಕೊಂಡಿದ್ದಾರೆ. ಈಗ ಬಸವರಾಜ ಬೊಮ್ಮಾಯಿಗೂ ಹೇಳುತ್ತಾ ಇದ್ದೀವಿ, ಮುಂದೆ ಮತ್ತೆ ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ತಕ್ಷಣ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ. ಇಲ್ಲವಾದರೆ ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತದೆ ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಶಂಕರ ಮಠದಲ್ಲಿ ದತ್ತಮಾಲಾ
https://ift.tt/Jrn1gTO
Oneindia.in - thatsKannada
0 Comments
Please comment if you like the post