ಹೈದರಾಬಾದ್, ಡಿ. 19: ತೆಲಂಗಾಣ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದೆ. ತೆಲಂಗಾಣ ಕಾಂಗ್ರೆಸ್‌ನಲ್ಲಿ ಪಕ್ಷದ ಆಂತರಿಕ ಜಗಳ ತೀವ್ರಗೊಂಡಿದ್ದು, 13 ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ವಲಸೆ ಬಂದವರು ಪ್ರಾಮುಖ್ಯತೆ ಪಡೆದಿದ್ದಾರೆ ಎಂಬ ಕೆಲ ಹಿರಿಯ ನಾಯಕರ ಹೇಳಿಕೆಯನ್ನು ಪ್ರತಿಭಟಿಸಿ, ರಾಜೀನಾಮೆ ನೀಡಿದ್ದಾರೆ. ಈ 13 ಸದಸ್ಯರಲ್ಲಿ
from Oneindia.in - thatsKannada https://ift.tt/EsZndN9
ಹೈದರಾಬಾದ್, ಡಿ. 19: ತೆಲಂಗಾಣ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದೆ. ತೆಲಂಗಾಣ ಕಾಂಗ್ರೆಸ್‌ನಲ್ಲಿ ಪಕ್ಷದ ಆಂತರಿಕ ಜಗಳ ತೀವ್ರಗೊಂಡಿದ್ದು, 13 ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ವಲಸೆ ಬಂದವರು ಪ್ರಾಮುಖ್ಯತೆ ಪಡೆದಿದ್ದಾರೆ ಎಂಬ ಕೆಲ ಹಿರಿಯ ನಾಯಕರ ಹೇಳಿಕೆಯನ್ನು ಪ್ರತಿಭಟಿಸಿ, ರಾಜೀನಾಮೆ ನೀಡಿದ್ದಾರೆ. ಈ 13 ಸದಸ್ಯರಲ್ಲಿ
https://ift.tt/1dQfpez
Oneindia.in - thatsKannada
0 Comments
Please comment if you like the post