ರಾಮನಗರ, ಡಿಸೆಂಬರ್, 02: ಕೇವಲ 15 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿ ಮಾಡಿ ಎಂದು ಮೊಬೈಲ್‌ಗೆ ಲಿಂಕ್ ಕಳಿಸಿ ಬರೋಬ್ಬರಿ 7 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಬಿಡದಿಯ ಮಂಜುನಾಥ್ ಎಂಬುವವರನ್ನು ವಂಚಿಸಿದ್ದಾರೆ. ಬಿಡದಿ ಪಟ್ಟಣದ ರಾಘವೇಂದ್ರ ಲೇಔಟ್ ನಿವಾಸಿ ಮಂಜುನಾಥ್ ಎಂಬುವವರನ್ನು ಆನ್‌ಲೈನ್ ವಂಚಕರು ವಂಚಿಸಿ ಸುಮಾರು 7 ಲಕ್ಷ ಹಣವನ್ನು ದೋಚಿದ್ದಾರೆ.
from Oneindia.in - thatsKannada https://ift.tt/Qao9slN
ರಾಮನಗರ, ಡಿಸೆಂಬರ್, 02: ಕೇವಲ 15 ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದೆ ಪಾವತಿ ಮಾಡಿ ಎಂದು ಮೊಬೈಲ್‌ಗೆ ಲಿಂಕ್ ಕಳಿಸಿ ಬರೋಬ್ಬರಿ 7 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಬಿಡದಿಯ ಮಂಜುನಾಥ್ ಎಂಬುವವರನ್ನು ವಂಚಿಸಿದ್ದಾರೆ. ಬಿಡದಿ ಪಟ್ಟಣದ ರಾಘವೇಂದ್ರ ಲೇಔಟ್ ನಿವಾಸಿ ಮಂಜುನಾಥ್ ಎಂಬುವವರನ್ನು ಆನ್‌ಲೈನ್ ವಂಚಕರು ವಂಚಿಸಿ ಸುಮಾರು 7 ಲಕ್ಷ ಹಣವನ್ನು ದೋಚಿದ್ದಾರೆ.
https://ift.tt/XT1E3Ql
Oneindia.in - thatsKannada
0 Comments
Please comment if you like the post