ಪಾಟ್ನಾ, ಡಿಸೆಂಬರ್ 14: ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಸಾವಿಗೆ ಕಾರಣ ತಿಳಿಯಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ವಿಷಕಾರಿ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿವೆ
from Oneindia.in - thatsKannada https://ift.tt/bFLW3p6
ಪಾಟ್ನಾ, ಡಿಸೆಂಬರ್ 14: ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರ ಸಾವಿಗೆ ಕಾರಣ ತಿಳಿಯಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ವಿಷಕಾರಿ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿವೆ
https://ift.tt/eRHLTFi
Oneindia.in - thatsKannada
0 Comments
Please comment if you like the post