ಬೆಂಗಳೂರು, ಡಿ 16: ಮುಂಬೈ ನಂತರ ದೇಶದ ಎರಡನೇ ಅತಿಹೆಚ್ಚು ಬಜೆಟ್ ಮಂಡಿಸುವ ಸಂಪದ್ಬರಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ. ವೈದ್ಯ ಹೇಳಿದ್ದೂ ಹಾಲು ಅನ್ನ, ರೋಗಿ ಬಯಸಿದ್ದೂ ಹಾಲು ಅನ್ನ ಎನ್ನುವ ಹಾಗೇ, ಆಮ್ ಆದ್ಮಿ ಪಕ್ಷದ ಹೊರತಾಗಿ ಮೂರೂ ಪಕ್ಷಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಬೇಕಾಗಿರಲಿಲ್ಲ.
from Oneindia.in - thatsKannada https://ift.tt/2ZhlvmD
ಬೆಂಗಳೂರು, ಡಿ 16: ಮುಂಬೈ ನಂತರ ದೇಶದ ಎರಡನೇ ಅತಿಹೆಚ್ಚು ಬಜೆಟ್ ಮಂಡಿಸುವ ಸಂಪದ್ಬರಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ. ವೈದ್ಯ ಹೇಳಿದ್ದೂ ಹಾಲು ಅನ್ನ, ರೋಗಿ ಬಯಸಿದ್ದೂ ಹಾಲು ಅನ್ನ ಎನ್ನುವ ಹಾಗೇ, ಆಮ್ ಆದ್ಮಿ ಪಕ್ಷದ ಹೊರತಾಗಿ ಮೂರೂ ಪಕ್ಷಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಬೇಕಾಗಿರಲಿಲ್ಲ.
https://ift.tt/k1CQFbx
Oneindia.in - thatsKannada
0 Comments
Please comment if you like the post