ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನಲ್ಲಿ ಕೊರೊನಾ ಅಲೆಯ ಭೀತಿ ಹೆಚ್ಚಾಗಿದ್ದು, ಜನರು ಜಾಗೃತರಾಗುತ್ತದ್ದಾರೆ. ಕೋವಿಡ್ ಬೂಸ್ಟರ್ ಡೋಸ್ (3) ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಎರಡು ತಿಂಗಳ ನಂತರ ಮೊದಲ ಬಾರಿಗೆ ದೈನಂದಿನ ಕೋವಿಡ್ ಬೂಸ್ಟರ್ ಡೋಸ್ ನೀಡಿಕೆ ಸಂಖ್ಯೆಯು 1,000 ದಾಟಿದೆ. ಕಳೆದ ನಾಲ್ಕು ದಿನಗಳಲ್ಲಿ 9,000 ಡೋಸ್‌ಗಳನ್ನು ನೀಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ
from Oneindia.in - thatsKannada https://ift.tt/MNc7pRG
ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನಲ್ಲಿ ಕೊರೊನಾ ಅಲೆಯ ಭೀತಿ ಹೆಚ್ಚಾಗಿದ್ದು, ಜನರು ಜಾಗೃತರಾಗುತ್ತದ್ದಾರೆ. ಕೋವಿಡ್ ಬೂಸ್ಟರ್ ಡೋಸ್ (3) ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಎರಡು ತಿಂಗಳ ನಂತರ ಮೊದಲ ಬಾರಿಗೆ ದೈನಂದಿನ ಕೋವಿಡ್ ಬೂಸ್ಟರ್ ಡೋಸ್ ನೀಡಿಕೆ ಸಂಖ್ಯೆಯು 1,000 ದಾಟಿದೆ. ಕಳೆದ ನಾಲ್ಕು ದಿನಗಳಲ್ಲಿ 9,000 ಡೋಸ್‌ಗಳನ್ನು ನೀಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ
https://ift.tt/zq7KTxD
Oneindia.in - thatsKannada
0 Comments
Please comment if you like the post