Ticker

6/recent/ticker-posts

Gujarat Election Results 2022: ಎಎಪಿ ಸಿಎಂ ಅಭ್ಯರ್ಥಿ ಇಸುದಾನ್ ಗಧ್ವಿಗೆ ಮುನ್ನಡೆ Oneindia.in - thatsKannada

ಗಾಂಧಿನಗರ, ಡಿಸೆಂಬರ್‌ 08: ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ(Gujarat Election Results 2022) ಪ್ರಕಟಗೊಳ್ಳುತ್ತಿದೆ. ಭಾರತೀಯ ಜನತಾ ಪಕ್ಷ (BJP) ಭಾರೀ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್‌ ಹೀನಾಯ ಪ್ರದರ್ಶನ ನೀಡಿದೆ. ಆದರೆ, ಗುಜರಾತ್‌ನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್‌ನಲ್ಲಿ ಆಮ್

from Oneindia.in - thatsKannada https://ift.tt/pd6fjgw
ಗಾಂಧಿನಗರ, ಡಿಸೆಂಬರ್‌ 08: ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ(Gujarat Election Results 2022) ಪ್ರಕಟಗೊಳ್ಳುತ್ತಿದೆ. ಭಾರತೀಯ ಜನತಾ ಪಕ್ಷ (BJP) ಭಾರೀ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್‌ ಹೀನಾಯ ಪ್ರದರ್ಶನ ನೀಡಿದೆ. ಆದರೆ, ಗುಜರಾತ್‌ನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್‌ನಲ್ಲಿ ಆಮ್
https://ift.tt/yeP08WO
Oneindia.in - thatsKannada

Post a Comment

0 Comments