ಮಂಡ್ಯ, ಡಿಸೆಂಬರ್ 1: ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ರಸ್ತೆಗುಂಡಿಗೆ ಯೋಧ ಬಲಿಯಾಗಿದ್ದರೂ ರಸ್ತೆ ಅಭಿವೃದ್ಧಿಪಡಿಸಬೇಕೆಂಬ ಇಚ್ಛಾಶಕ್ತಿ ಯಾರಲ್ಲೂ ಇಲ್ಲ ಎನ್ನುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ನಗರಾಭಿವೃದ್ಧಿ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿ ಟೆಂಡರ್ ಪೂರ್ಣಗೊಂಡಿದ್ದರೂ, ಇದುವರೆಗೂ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿಲ್ಲ. ಇದಕ್ಕೆ ಕಾರಣ ಕಮಿಷನ್
from Oneindia.in - thatsKannada https://ift.tt/k06oDnJ
ಮಂಡ್ಯ, ಡಿಸೆಂಬರ್ 1: ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ರಸ್ತೆಗುಂಡಿಗೆ ಯೋಧ ಬಲಿಯಾಗಿದ್ದರೂ ರಸ್ತೆ ಅಭಿವೃದ್ಧಿಪಡಿಸಬೇಕೆಂಬ ಇಚ್ಛಾಶಕ್ತಿ ಯಾರಲ್ಲೂ ಇಲ್ಲ ಎನ್ನುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ನಗರಾಭಿವೃದ್ಧಿ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿ ಟೆಂಡರ್ ಪೂರ್ಣಗೊಂಡಿದ್ದರೂ, ಇದುವರೆಗೂ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿಲ್ಲ. ಇದಕ್ಕೆ ಕಾರಣ ಕಮಿಷನ್
https://ift.tt/jZKh37M
Oneindia.in - thatsKannada
0 Comments
Please comment if you like the post