ಅಮರಾವತಿ, ಡಿಸೆಂಬರ್ 13: ಮಂಡೂಸ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತೊಟ್ಟೆಂಬೆಡು ಪೊಲೀಸ್ ಠಾಣೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿ ಬಳಿಯ ತೊಟ್ಟೆಂಬೆಡು ಪೊಲೀಸ್ ಠಾಣೆಯೊಳಗೆ ನೀರು ಬಂದಿದ್ದರಿಂದ ಪೊಲೀಸ್ ಸಿಬ್ಬಂದಿ ತೊಂದರೆ ಅನುಭವಿಸಿದರು. ಪೊಲೀಸ್ ಠಾಣೆಯೊಳಗೆ ಸಣ್ಣ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ನೀರು
from Oneindia.in - thatsKannada https://ift.tt/cmp49TX
ಅಮರಾವತಿ, ಡಿಸೆಂಬರ್ 13: ಮಂಡೂಸ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತೊಟ್ಟೆಂಬೆಡು ಪೊಲೀಸ್ ಠಾಣೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿ ಬಳಿಯ ತೊಟ್ಟೆಂಬೆಡು ಪೊಲೀಸ್ ಠಾಣೆಯೊಳಗೆ ನೀರು ಬಂದಿದ್ದರಿಂದ ಪೊಲೀಸ್ ಸಿಬ್ಬಂದಿ ತೊಂದರೆ ಅನುಭವಿಸಿದರು. ಪೊಲೀಸ್ ಠಾಣೆಯೊಳಗೆ ಸಣ್ಣ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ನೀರು
https://ift.tt/LdVlAmh
Oneindia.in - thatsKannada
0 Comments
Please comment if you like the post