ನವದೆಹಲಿ, ಡಿಸೆಂಬರ್ 04; ತೀವ್ರ ಕುತೂಹಲಕ್ಕೆ ಕಾರಣವಾಗಿರುವ ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಚುನಾವಣೆಗೆ ಮತದಾನ ಆರಂಭವಾಗಿದೆ. 250 ವಾರ್ಡ್‌ಗಳಿಗೆ ಭಾನುವಾರ ಮತದಾನ ನಡೆಯಲಿದ್ದು, ಡಿಸೆಂಬರ್ 7ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಮತ್ತು ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷದ ನಡುವೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೇರ ಪೈಪೋಟಿ ನಡೆಯುತ್ತಿದೆ. ಆದ್ದರಿಂದ ಈ ಚುನಾವಣೆ ದೇಶಾದ್ಯಂತ
from Oneindia.in - thatsKannada https://ift.tt/NYUp0cr
ನವದೆಹಲಿ, ಡಿಸೆಂಬರ್ 04; ತೀವ್ರ ಕುತೂಹಲಕ್ಕೆ ಕಾರಣವಾಗಿರುವ ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಚುನಾವಣೆಗೆ ಮತದಾನ ಆರಂಭವಾಗಿದೆ. 250 ವಾರ್ಡ್‌ಗಳಿಗೆ ಭಾನುವಾರ ಮತದಾನ ನಡೆಯಲಿದ್ದು, ಡಿಸೆಂಬರ್ 7ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಮತ್ತು ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷದ ನಡುವೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೇರ ಪೈಪೋಟಿ ನಡೆಯುತ್ತಿದೆ. ಆದ್ದರಿಂದ ಈ ಚುನಾವಣೆ ದೇಶಾದ್ಯಂತ
https://ift.tt/5N0tQzE
Oneindia.in - thatsKannada
0 Comments
Please comment if you like the post