ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರದ ನಾಗಪುರದಿಂದ ಬಿಲಾಸ್ಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ವರದಿಗಳು ತಿಳಿಸಿವೆ. ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇ (ಎಸ್‌ಇಸಿಆರ್) ನಾಗಪುರ ನಗರದಿಂದ ಬಿಲಾಸ್‌ಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಾರಂಭಿಸಲಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ನಾಗ್ಪುರದಿಂದ ಬಿಲಾಸ್ಪುರಕ್ಕೆ ದೇಶದಲ್ಲಿ ಓಡುವ ಆರನೇ ರೈಲು ಆಗಿರುತ್ತದೆ. ಶನಿವಾರ
from Oneindia.in - thatsKannada https://ift.tt/IJQt06A
ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರದ ನಾಗಪುರದಿಂದ ಬಿಲಾಸ್ಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ವರದಿಗಳು ತಿಳಿಸಿವೆ. ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇ (ಎಸ್‌ಇಸಿಆರ್) ನಾಗಪುರ ನಗರದಿಂದ ಬಿಲಾಸ್‌ಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಾರಂಭಿಸಲಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ನಾಗ್ಪುರದಿಂದ ಬಿಲಾಸ್ಪುರಕ್ಕೆ ದೇಶದಲ್ಲಿ ಓಡುವ ಆರನೇ ರೈಲು ಆಗಿರುತ್ತದೆ. ಶನಿವಾರ
https://ift.tt/9TotHjA
Oneindia.in - thatsKannada
0 Comments
Please comment if you like the post