ಬೆಂಗಳೂರು, ಡಿಸೆಂಬರ್ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಶುಕ್ರವಾರ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ ಬೆಳಿಗ್ಗೆ 10 ರಿಂದ ಜಾರಿಗೆ
from Oneindia.in - thatsKannada https://ift.tt/xpuEJsg
ಬೆಂಗಳೂರು, ಡಿಸೆಂಬರ್ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಶುಕ್ರವಾರ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ ಬೆಳಿಗ್ಗೆ 10 ರಿಂದ ಜಾರಿಗೆ
https://ift.tt/GhxVTmP
Oneindia.in - thatsKannada
0 Comments
Please comment if you like the post