ಮಂಗಳೂರು, ಡಿಸೆಂಬರ್, 23: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಹೃದಯಾಘಾತವಾಗಿ ನಿನ್ನೆ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ (ಡಿಸೆಂಬರ್ 22) ಕಟೀಲು ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ತ್ರಿಜನ್ಮ
from Oneindia.in - thatsKannada https://ift.tt/0zlELFg
ಮಂಗಳೂರು, ಡಿಸೆಂಬರ್, 23: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಹೃದಯಾಘಾತವಾಗಿ ನಿನ್ನೆ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ (ಡಿಸೆಂಬರ್ 22) ಕಟೀಲು ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ತ್ರಿಜನ್ಮ
https://ift.tt/pjm9WrV
Oneindia.in - thatsKannada
0 Comments
Please comment if you like the post