Ticker

6/recent/ticker-posts

ಜ.5 ರಿಂದ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ನಿರ್ಮಲ್‍ಕುಮಾರ್ ಸುರಾನ Oneindia.in - thatsKannada

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ ಕುಮಾರ್ ಸುರಾನ ಅವರು ತಿಳಿಸಿದ್ದಾರೆ. ಜನವರಿ 5 ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ.

from Oneindia.in - thatsKannada https://ift.tt/thJcy1g
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ ಕುಮಾರ್ ಸುರಾನ ಅವರು ತಿಳಿಸಿದ್ದಾರೆ. ಜನವರಿ 5 ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ.
https://ift.tt/AOv3hkj
Oneindia.in - thatsKannada

Post a Comment

0 Comments