ಧಾರವಾಡ, ಜನವರಿ, 13: ಅವಳಿ ನಗರದಲ್ಲಿ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಯುವಜನೋತ್ಸವದ ಮೊದಲ ದಿನವಾದ ಗರುವಾರ ಸಂಜೆ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.
from Oneindia.in - thatsKannada https://ift.tt/wTk9UP1
ಧಾರವಾಡ, ಜನವರಿ, 13: ಅವಳಿ ನಗರದಲ್ಲಿ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಯುವಜನೋತ್ಸವದ ಮೊದಲ ದಿನವಾದ ಗರುವಾರ ಸಂಜೆ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.
https://ift.tt/kYFyZqw
Oneindia.in - thatsKannada
0 Comments
Please comment if you like the post