ಶಿಮ್ಲಾ ಜನವರಿ 14: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 5:17ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಭೂಕಂಪದ ಆಳ 5 ಕಿಮೀ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. "ಹಿಮಾಚಲ ಪ್ರದೇಶದ ರಾಷ್ಟ್ರೀಯ ಭೂಕಂಪನಶಾಸ್ತ್ರದ ಪ್ರಕಾರ, ಇಂದು (14-01-2023) 3.2 ತೀವ್ರತೆಯಲ್ಲಿ
from Oneindia.in - thatsKannada https://ift.tt/cObmxpe
ಶಿಮ್ಲಾ ಜನವರಿ 14: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 5:17ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಭೂಕಂಪದ ಆಳ 5 ಕಿಮೀ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. "ಹಿಮಾಚಲ ಪ್ರದೇಶದ ರಾಷ್ಟ್ರೀಯ ಭೂಕಂಪನಶಾಸ್ತ್ರದ ಪ್ರಕಾರ, ಇಂದು (14-01-2023) 3.2 ತೀವ್ರತೆಯಲ್ಲಿ
https://ift.tt/rXNDH12
Oneindia.in - thatsKannada
0 Comments
Please comment if you like the post