ಶಿವಮೊಗ್ಗ, ಜನವರಿ 2: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಭಾನುವಾರ ಪ್ರಸನ್ನ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಮಾವತ್ತೂರು ಕೆರೆ ಬಳಿಗೆ
from Oneindia.in - thatsKannada https://ift.tt/4oX0Usl
ಶಿವಮೊಗ್ಗ, ಜನವರಿ 2: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಭಾನುವಾರ ಪ್ರಸನ್ನ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಮಾವತ್ತೂರು ಕೆರೆ ಬಳಿಗೆ
https://ift.tt/k2cWiTb
Oneindia.in - thatsKannada
0 Comments
Please comment if you like the post