ಕಲಬುರಗಿ, ಜನವರಿ 08; ಕರ್ನಾಟಕದ ತೊಗರಿ ಕಣಜ ಎಂದು ಖ್ಯಾತಿ ಪಡೆದಿರುವ ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಯ ಕಾರಣ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡಿದ್ದು, ಬೆಳೆ ಹಾನಿಯಾಗಿದೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿಯೂ ನೆಟೆ ರೋಗದ ಬಗ್ಗೆ ಚರ್ಚೆ ನಡೆದಿತ್ತು. ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಕರ್ನಾಟಕ
from Oneindia.in - thatsKannada https://ift.tt/K5cxUaJ
ಕಲಬುರಗಿ, ಜನವರಿ 08; ಕರ್ನಾಟಕದ ತೊಗರಿ ಕಣಜ ಎಂದು ಖ್ಯಾತಿ ಪಡೆದಿರುವ ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಯ ಕಾರಣ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡಿದ್ದು, ಬೆಳೆ ಹಾನಿಯಾಗಿದೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿಯೂ ನೆಟೆ ರೋಗದ ಬಗ್ಗೆ ಚರ್ಚೆ ನಡೆದಿತ್ತು. ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಕರ್ನಾಟಕ
https://ift.tt/AuipXRS
Oneindia.in - thatsKannada
0 Comments
Please comment if you like the post