ಬೆಂಗಳೂರು, ಜನವರಿ 11: ಸಿವಿಲ್ ವ್ಯಾಜ್ಯ ಸಂಬಂಧ ವಕೀಲರೊಬ್ಬರ ಮೇಲೆ ಕೇಸ್ ದಾಖಲಿಸಿ ಹಲ್ಲೆ ನಡೆಸಿದ ಮಂಗಳೂರಿನ ಪುಂಜಾಕಟ್ಟೆಯ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸರು ಸಿವಿಲ್ ದಾವೆಗಳಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ನಿರ್ದೇಶನವು ಕೇವಲ ಕಾಗದಕ್ಕೆ ಸೀಮಿತವಾಗಿದೆ. ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ
from Oneindia.in - thatsKannada https://ift.tt/mvXY5sP
ಬೆಂಗಳೂರು, ಜನವರಿ 11: ಸಿವಿಲ್ ವ್ಯಾಜ್ಯ ಸಂಬಂಧ ವಕೀಲರೊಬ್ಬರ ಮೇಲೆ ಕೇಸ್ ದಾಖಲಿಸಿ ಹಲ್ಲೆ ನಡೆಸಿದ ಮಂಗಳೂರಿನ ಪುಂಜಾಕಟ್ಟೆಯ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸರು ಸಿವಿಲ್ ದಾವೆಗಳಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ನಿರ್ದೇಶನವು ಕೇವಲ ಕಾಗದಕ್ಕೆ ಸೀಮಿತವಾಗಿದೆ. ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ
https://ift.tt/XZisrBf
Oneindia.in - thatsKannada
0 Comments
Please comment if you like the post