ಬೆಂಗಳೂರು, ಜನವರಿ 10: ಬೆಂಗಳೂರಿನ ಪ್ರಸಿದ್ಧ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್ ಜನವರಿ 19 ರಿಂದ 29 ರವರೆಗೆ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ಸಿದ್ಧವಾಗಿದೆ. ಇದು ವಾರ್ಷಿಕ ಪ್ರದರ್ಶನದ 213ನೇ ಆವೃತ್ತಿಯಾಗಿದ್ದು, ಲಾಲ್‌ಬಾಗ್ ಉದ್ಯಾನವನದ ಗ್ಲಾಸ್ ಹೌಸ್‌ನಲ್ಲಿ ಹೂವುಗಳನ್ನು ಅಲಂಕರಿಸಲಾಗುತ್ತದೆ. ತೀರಾ ಇತ್ತೀಚೆಗೆ ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಅಂತರದ ನಂತರ ಕಳೆದ ವರ್ಷ
from Oneindia.in - thatsKannada https://ift.tt/0Y6UPfr
ಬೆಂಗಳೂರು, ಜನವರಿ 10: ಬೆಂಗಳೂರಿನ ಪ್ರಸಿದ್ಧ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್ ಜನವರಿ 19 ರಿಂದ 29 ರವರೆಗೆ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ಸಿದ್ಧವಾಗಿದೆ. ಇದು ವಾರ್ಷಿಕ ಪ್ರದರ್ಶನದ 213ನೇ ಆವೃತ್ತಿಯಾಗಿದ್ದು, ಲಾಲ್‌ಬಾಗ್ ಉದ್ಯಾನವನದ ಗ್ಲಾಸ್ ಹೌಸ್‌ನಲ್ಲಿ ಹೂವುಗಳನ್ನು ಅಲಂಕರಿಸಲಾಗುತ್ತದೆ. ತೀರಾ ಇತ್ತೀಚೆಗೆ ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಅಂತರದ ನಂತರ ಕಳೆದ ವರ್ಷ
https://ift.tt/XZisrBf
Oneindia.in - thatsKannada
0 Comments
Please comment if you like the post